ನವದೆಹಲಿ: ವಿವಾದಿತ ಕೃಷಿ ಕಾಯ್ದೆಗಳ ಜಾರಿಯ ಬಳಿ ಬಿಜೆಪಿ ಜೊತೆಗಿನ ತನ್ನ ಮೈತ್ರಿಯನ್ನು ಕಡಿದುಕೊಂಡಿರುವ ಶಿರೋಮಣಿ ಅಕಾಲಿ ದಳ 2022ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಾರ್ಟಿಯ ಜೊತೆಗೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿಯಲು ಸಜ್ಜಾಗಿದೆ ಎಂದು ತಿಳಿದು ಬಂದಿದೆ. ವಿವಾದಿತ ಕೃಷಿ ಕಾಯ್ದೆ ಹಿನ್ನೆಲೆಯಲ್ಲಿ ಅಕಾಲಿದಳ ಸೆಪ್ಟಂಬ...