ಹಾವೇರಿ: ಸ್ಯಾಂಡಲ್ವುಡ್ ನಟಿ ಹಾಗೂ ಬಿಜೆಪಿ ಸ್ಟಾರ್ ಪ್ರಚಾರಕಿ ಶ್ರುತಿ ವಿರುದ್ಧ ದೂರು ದಾಖಲಾಗಿದೆ. ಕಳೆದ ವಾರ ನಟಿ ಶ್ರುತಿ ಹಿರೇಕೇರೂರಿನಲ್ಲಿ ಪ್ರಚೋದನಾತ್ಮಕ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ. ಕಳೆದ ವಾರ ನಟಿ ಶ್ರುತಿ ಸಚಿವ ಬಿ.ಸಿ ಪಾಟೀಲ್ ಪರವಾಗಿ ಹಿರೆಕೇರೂರಿನಲ್ಲ...