ಬರಿಲ್ಲಾ: ಅಖಿಲೇಶ್ ಯಾದವ್ ಮುಸ್ಲಿಮರ ಮತಕ್ಕಾಗಿ ಸುನ್ನತ್ ಬೇಕಾದ್ರೂ ಮಾಡಿಸಿಕೊಳ್ಳುತ್ತಾರೆ ಎಂದು ಬಿಜೆಪಿ ಸಚಿವ ಸ್ವರೂಪ್ ಶುಕ್ಲಾ(Anand Swarup Shukla) ವಿವಾದಿತ ಹೇಳಿಕೆ ನೀಡಿದ್ದು, ಈ ಕೀಳು ಮಟ್ಟದ ಹೇಳಿಕೆ ವಿರುದ್ಧ ಇದೀಗ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಸಭೆಯೊಂದರಲ್ಲಿ ಮಾತನಾಡಿದ ಶುಕ್ಲಾ, ದೇಶ ವಿಭಜನೆಗೆ ಕಾರಣವಾದ ಮಹಮ್ಮದ್...