ಶಿವಮೊಗ್ಗ: ಬಜರಂಗ ದಳದ ಕಾರ್ಯಕರ್ತನ ಮೇಲೆ ಶಿವಮೊಗ್ಗದಲ್ಲಿ ಇಂದು ಮುಂಜಾನೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಕಾರ್ಯಕರ್ತನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಬಜರಂಗದಳದ ಕಾರ್ಯಕರ್ತ ನಾಗೇಶ್ ಹಲ್ಲೆಗೊಳಗಾದವರಾಗಿದ್ದು, ಶಿವಮೊಗ್ಗದ ದೀಪಕ್ ಪೆಟ್ರೋಲ್ ಬಂಕ್ ಹಿಂಭಾಗದ ರಸ್ತೆಯಲ್ಲಿ ಬೈಕ್ ನಲ್ಲಿ ಸಂಚರಿಸುತ್ತಿದ್ದ ಸಂದರ್ಭದಲ...