ಬೆಂಗಳೂರು: ಕೊರೊನಾಕ್ಕೆ ಬಲಿಯಾಗಿದ್ದ ಖ್ಯಾತ ಕವಿ, ಸಾಹಿತಿ ಡಾ.ಸಿದ್ದಲಿಂಗಯ್ಯನವರ ಅಂತ್ಯಕ್ರಿಯೆ ಇಂದು ಬೌದ್ಧ ಸಂಪ್ರದಾಯದಂತೆ, ಸಕಲ ಸರ್ಕಾರಿ ಗೌರವಗಳೊಂದಿಗೆ ಕಲಾ ಗ್ರಾಮದಲ್ಲಿ ನೆರವೇರಿಸಲಾಯಿತು. ಬೌದ್ಧ ಬಿಕ್ಕುಗಳ ನೇತೃತ್ವದಲ್ಲಿ ಡಾ.ಸಿದ್ದಲಿಂಗಯ್ಯನವರ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಕುಟುಂಬಸ್ಥರು ಹಾಗೂ ಸಿದ್ದಲಿ...