ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಹೇಳಿಕೆಗೆ ನೀಡಿದ್ದು, ಮೋದಿಯವರು ಇತ್ತೀಚೆಗಷ್ಟೇ ಗಡ್ಡ ಬಿಟ್ಟುಕೊಂಡು ಓಡಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿಡಂಬನೆ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕ...