ಬೆಂಗಳೂರು: ಚಿಕ್ಕಮಗಳೂರಿನ ಮೂಡಿಗೆರೆ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ದಲಿತ ಯುವಕನಿಗೆ ಬೇರೊಬ್ಬರ ಆರೋಪಿಯ ಮೂತ್ರ ಕುಡಿಸಿದ ಪಿಎಸ್ ಐ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಅವನನ್ನು ಈಗ ಸಸ್ಪೆಂಡ್ ಮಾಡಿದ್ದಾರೆ. ಬಲವಂತವಾಗಿ ಮೂತ್ರ ಕುಡಿಸೋದು ಅಮಾನವೀಯ. ಅದು ಒಬ್ಬ ಪಿಎ...
ಬೆಂಗಳೂರು: ಲಾಕ್ ಡೌನ್ ಜಾರಿಯ ಹಿನ್ನೆಲೆಯಲ್ಲಿ ದುಡಿಯುವ ವರ್ಗಕ್ಕೆ ನೆರವಾಗಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದು, ಬಿಪಿಎಲ್ ಕುಟುಂಬಕ್ಕೆ ತಿಂಗಳಿಗೆ 10 ಸಾವಿರ ಧನ ಸಹಾಯ ಹಾಗೂ ಪಡಿತರ ವಿತರಿಸಬೇಕು ಎಂದು ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರ ತಿಂಗಳಿಗೆ ಸ್ಥಳ 10 ಕೆ.ಜಿ. ಅಕ್ಕಿ ಜೊತ...
ಬೆಂಗಳೂರು: ಕೊರೋನಾ ಸೋಂಕಿನಿಂದ ತತ್ತರಿಸಿಹೋಗಿರುವ ರಾಜ್ಯಗಳಿಗೆ ತುರ್ತಾಗಿ ಬೇಕಾಗಿರುವುದು ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆ ಮಾತಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವನ್ನು ಟೀಕಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರು ಆಮ್ಲಜನಕವಿಲ್ಲದೆ, ಐಸಿಯು ಹಾಸಿಗಳಿಲ್ಲದೇ, ಪ್ರಾಣ ರಕ್ಷಕ ಔಷಧ ರ...
ಬೆಂಗಳೂರು: ಸಿಡಿ ಪ್ರಕರಣದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು ಆಗುತ್ತಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ಪೊಲೀಸರ ವೈಫಲ್ಯವೇ ಕಾರಣ. ಸಿಡಿ ಮಾಧ್ಯಮದಲ್ಲಿ ಕಾಣಿಸಿಕೊಂಡು 26 ದಿನಗಳು ಕಳೆದರೂ ಸಂತ್ರಸ್ತೆ ಯುವತಿಯನ್ನು ಪೊಲೀಸರಿಗೆ ಪತ್ತೆ ಹಚ್ಚಲಿಕ್ಕಾಗದಿರುವುದು ನಾಚಿಕೆಗೇಡಿನ ಸಂಗತಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ...
ಬೆಂಗಳೂರು: ಚುನಾವಣೆ ವ್ಯವಸ್ಥೆಗೆ ಸುಧಾರಣೆ ತರುವ ಹೆಸರಿನಲ್ಲಿ ಒಂದು ರಾಷ್ಟ್ರ ಒಬ್ಬ ನಾಯಕ ಮತ್ತು ಒಂದು ಪಕ್ಷ ಎಂದು ಮಾಡಲು ಬಿಜೆಪಿ ಮುಂದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಆರೆಸ್ಸೆಸ್ ಅಜೆಂಡಾ ಸದನದಲ್ಲಿ ಹೇರಲು ಬಿಡುವುದಿಲ್ಲ. ಚುನಾವಣೆಗೆ ಸುಧಾರಣೆ ...
ಬೆಂಗಳೂರು: ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಯನ್ನು ಪಡೆದುಕೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಆಯೋಜಿಸಿರುವ ಜನ-ಧ್ವನಿ ಜಾಥಾ ಕಾರ್ಯಕ್ರಮದ ಉದ್ಘಾಟನೆಗೂ ಮೊದಲು ಈ ಬಗ್ಗೆ ಮಾತನಾಡಿದ ಅವರು, ರಮೇ...
ಮಂಡ್ಯ: ಮುಂದಿನ ಬಾರಿ ಕಾಂಗ್ರೆಸ್ ನ್ನು ಅಧಿಕಾರಕ್ಕೆ ತಂದರೆ, ಒಬ್ಬರಿಗೆ 10 ಕೆ.ಜಿ. ಅಕ್ಕಿಯನ್ನು ನೀಡುತ್ತೇನೆ. ಅದೆಷ್ಟು ಖರ್ಚಾದರೂ ಪರವಾಗಿಲ್ಲ. 10 ಕೆ.ಜಿ. ಅಕ್ಕಿ ಕೊಟ್ಟೇ ಕೊಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಒಬ್ಬ ವ್ಯಕ್ತಿಗೆ 7 ಕೆ.ಜಿ. ಅಕ್ಕಿ ನೀಡುತ್ತಿದ್ದೆ...
ಬೆಂಗಳೂರು: ಗಣತಂತ್ರ ಉಳಿಸಲು ಹೋರಾಡುತ್ತಿರುವ ರೈತರು ನಮಗೆಲ್ಲ ಸ್ಪೂರ್ತಿಯಾಗಲಿ ಎಂದು ಗಣರಾಜ್ಯೋತ್ಸವ(ಸಂವಿಧಾನ ದಿನಾಚರಣೆ) ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆಶಿಸಿದ್ದಾರೆ. ಗಣರಾಜ್ಯೋತ್ಸವದ ಅಂಗವಾಗಿ ಟ್ವೀಟ್ ಮಾಡಿರುವ ಅವರು, ಗಣತಂತ್ರ ಉಳಿಸಲು ಹೋರಾಡುತ್ತಿರುವ ರೈತರು ನಮಗೆಲ್ಲ ಸ್ಪೂರ್ತಿಯಾಗಲಿ...
ಬೆಂಗಳೂರು: ರಾಜ್ಯದಲ್ಲಿ ಗೋಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದು, “ನಾನು ದನದ ಮಾಂಸ ತಿನ್ನುತ್ತೇನೆ, ನನ್ನ ಆಹಾರ ಪದ್ಧತಿ ನನ್ನ ಹಕ್ಕು. ಅದನ್ನು ಕೇಳಲು ನೀನು ಯಾರು? ಎಂದು ನಾನು ಅಧಿವೇಶನದಲ್ಲಿ ಕೂಡ ಹೇಳಿದ್ದೇನೆ ಎಂದು ಹೇಳಿದ್ದಾರೆ. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆ ಬಳಿಯ ಪಕ್ಷದ ಕಚೇ...
ಬೆಂಗಳೂರು: ಚರ್ಚೆಗೆ ಅವಕಾಶ ನೀಡದೇ ಗೋಹತ್ಯೆ ಮಸೂದೆ ಅಂಗೀಕಾರ ಮಾಡಿದ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್ ಇಂದು ಕಲಾಪವನ್ನು ಬಹಿಷ್ಕರಿಸಿದ್ದು, ಈ ಹಿನ್ನೆಲೆಯಲ್ಲಿ ಸಂಧಾನಕ್ಕೆ ಬರುವಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಕಚೇರಿ ಆಹ್ವಾನಿಸಿದೆ. ವಿಧಾನಸಭಾ ಕಾರ್ಯದರ್ಶಿ ವಿಶಾಲಾಕ್ಷಿ ಅವರು, ಕಲಾಪಕ್ಕೆ ಭಾಗವಹಿಸುವಂತೆ ವಿಪಕ್ಷ...