ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ 2023-24ನೇ ಸಾಲಿನ ರಾಜ್ಯ ಬಜೆಟ್ ಗೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಇದು ಬಿಜೆಪಿ ಸರ್ಕಾರದ ಚುನಾವಣಾ ಬಜೆಟ್. ಇನ್ನು 2 ತಿಂಗಳಲ್ಲಿ ಚುನಾವಣೆ ಇರುವುದರಿಂದ ಇದನ್ನು ಬಿಜೆಪಿ ಸರ್ಕಾರದ ನಿರ್ಗಮನದ ಬಜೆಟ್ ಎನ್ನಬಹುದು. ಬಜೆಟ್ ಗಾತ್ರ ...
ಚುನಾವಣೆಯಲ್ಲಿ ಪರಾಭವಗೊಂಡ ಅಭ್ಯರ್ಥಿಯ ಹೆಸರಲ್ಲಿ ಅನುದಾನ ಬಿಡುಗಡೆ ಮಾಡುವುದು ಪ್ರಜಾಪ್ರಭುತ್ವ ವಿರೋಧಿ ಧೋರಣೆ. ಬಿಜೆಪಿ ಸರ್ಕಾರ ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳದೆ ವಿಧಾನಸಭೆಯ ಎಲ್ಲಾ ಶಾಸಕರ ಘನತೆ ಮತ್ತು ಹಕ್ಕುಗಳ ರಕ್ಷಣೆಗೆ ಮುಂದಾಗಬೇಕು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಶೃಂಗೇರಿಗೆ ಅನು...