ಬೆಂಗಳೂರು: ಚುನಾವಣಾ ಪೂರ್ವದಲ್ಲಿ ತನ್ನ ಪ್ರಣಾಳಿಕೆಯಲ್ಲಿ ರಾಜ್ಯದ ಜನತೆಗೆ ನೀಡಿದ ಗ್ಯಾರೆಂಟಿ ( ಭರವಸೆ ) ಗಳನ್ನು ತನ್ನ ಅಧಿಕಾರ ( ವಾರಂಟಿ ) ಅವಧಿ ಪ್ರಾರಂಭವಾಗುವ ಮುನ್ನವೇ ಜಾರಿಗೆ ತರುವಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ನಡೆದ ಮೊದಲ ಸಚಿವ ಸಂಪ...
ಚುನಾವಣೆ ವೇಳೆ ನೀಡಿದ್ದ ಭರವಸೆಗಳನ್ನ ಒಂದೇ ವರ್ಷದಲ್ಲಿ ಈಡೇರಿಸೋಕೆ ಸಾಧ್ಯವಿಲ್ಲ. ಬದಲಾಗಿ ಹಂತ ಹಂತವಾಗಿ ಈಡೇರಿಸೋ ಮಾತನ್ನ ಇದೇ ವೇಳೆ ತಿಳಿಸಿದ ಸಿಎಂ, 5 ಗ್ಯಾರಂಟಿಗಳ ಕುರಿತಂತೆ ಪ್ರತಿಕ್ರಿಯೆಯನ್ನೂ ನೀಡಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ 5 ಗ್ಯಾರಂಟಿಗಳ ಕುರಿತಂತೆ ಕೆಲ ತೀರ್ಮಾನಗಳನ್ನ ಈಗಾಗಲೇ ಕೈಗೊಂಡಿದ್ದು, ನುಡಿದಂತೆ ನಡೆಯುವ ಸರ...