ಬೆಂಗಳೂರು: ಸದನದಲ್ಲಿ ಪದೇ ಪದೇ ಎದ್ದು ಮಧ್ಯೆ ಬಾಯಿ ಹಾಕಿ ಮಾತನಾಡುತ್ತಿದ್ದ ಯತ್ನಾಳ್ ಗಮನ ಸೆಳೆದಿದ್ದರು. ಇದೀಗ ಯತ್ನಾಳ್ ಅವರು ಪದೇ ಪದೇ ಎದ್ದು ನಿಂತು ಮಾತನಾಡುತ್ತಿರುವುದು ವಿಪಕ್ಷ ನಾಯಕ ಸ್ಥಾನಕ್ಕಾಗಿ ಎಂದು ಸಿದ್ದರಾಮಯ್ಯ ಸದನದಲ್ಲೇ ಹೇಳಿದ್ದು, ಸ್ವಾರಸ್ಯಕರ ಚರ್ಚೆಗೆ ಕಾರಣವಾಯ್ತು. ಪದೇ ಪದೇ ಸದನದಲ್ಲಿ ಎದ್ದು ನಿಂತು ಮಾತನಾಡುತ...