ಬೆಂಗಳೂರು: ನಾವೆಲ್ಲಾರೂ ವಿವಿಧ ಧರ್ಮ, ಜಾತಿಗೆ ಸೇರಿದ್ದರೂ ನಾವೆಲ್ಲ ಮನುಷ್ಯರು. ಎಲ್ಲರೂ ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಅವರು ಇಂದು ಬಕ್ರೀದ್ ಹಬ್ಬದ ಅಂಗವಾಗಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಾತನಾಡಿದರು. ನ...
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರವು ತನ್ನ 5 ಗ್ಯಾರಂಟಿಗಳನ್ನು ನೇರವಾಗಿ ನೀಡದೆ ಅನೇಕ ಷರತ್ತುಗಳನ್ನು ವಿಧಿಸಿ ರಾಜ್ಯದ ಜನರ ಕಿವಿಗಳಿಗೆ ಹೂವನ್ನು ಮುಡಿಸುವ ಮೂಲಕ ಪರಮ ಅನ್ಯಾಯ ಮತ್ತು ಮೋಸವನ್ನು ಮಾಡಲಾಗುತ್ತಿದೆ ಎಂದು ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಮೋಹನ್ ದಾಸರಿ ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶವನ್ನು ವ್ಯಕ್ತಪಡಿಸಿದರು. ...
ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರನ್ನು ಸರ್ಕಾರ ಬದಲಾದ ಬೆನ್ನಲ್ಲೇ ಕೆಲಸದಿಂದ ವಜಾಗೊಳಿಸಲಾಗಿದೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲದೇ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ...
ಸಿಎಂ ಸಿದ್ದರಾಮಯ್ಯ -- ಹಣಕಾಸು, ಆಡಳಿತ ಸುಧಾರಣೆ , ವಾರ್ತಾ ಇಲಾಖೆ ಹಾಗೂ ಹಂಚಿಕೆ ಮಾಡದಿರುವ ಇತರೆ ಖಾತೆಗಳು ಡಾ.ಜಿ ಪರಮೇಶ್ವರ -- ಗೃಹ ಖಾತೆ ಡಿಸಿಎಂ ಡಿ.ಕೆ.ಶಿವಕುಮಾರ್ -- ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ (ಬಿಡಿಎ, ಬಿಬಿಎಂಪಿ.. ಇತ್ಯಾದಿ) ಎಂ.ಬಿ.ಪಾಟೀಲ್ - ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಕೆ.ಹೆಚ್.ಮುನಿಯಪ್...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ(siddaramaiah) ಅವರ ಸಂಪುಟಕ್ಕೆ 24 ನೂತನ ಸಚಿವರು ಸೇರ್ಪಡೆಯಾಗುವುದರೊಂದಿಗೆ ರಾಜ್ಯದಲ್ಲಿ ದಶಕಗಳ ನಂತರ ಮೊದಲ ವಿಸ್ತರಣೆಯಲ್ಲಿಯೇ ಪೂರ್ಣ ಪ್ರಮಾಣದ ಸಂಪುಟ ರಚನೆಯಾದದ್ದು ಒಂದು ದಾಖಲೆಯಾಗಿದೆ. ಇಲ್ಲಿನ ರಾಜಭವನದ ಗಾಜಿನ ಮನೆಯಲ್ಲಿ ಇಂದು ಬೆಳಗ್ಗೆ ನಡೆದ ವಿಶೇಷ ಸಮಾರಂಭದಲ್ಲಿ ಮುಖ್ಯಮಂತ್ರಿ ಸ...
ನಾನು ಕೇವಲ ಸೂಚನೆ ಕೊಡೋದಿಲ್ಲ. ಎಚ್ಚರಿಕೆ ಕೊಡ್ತಾ ಇದ್ದೇನೆ. ಸೂಚನೆಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡದಿದ್ದರೆ ಕಠಿಣ ಕ್ರಮಕ್ಕೆ ಸಿದ್ದರಾಗಿ ಎಂದು ನೂತನ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿಗಳ ಎಚ್ಚ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಒಳಗೊಂಡಂತೆ ಮತ್ತೆ ಮೂವರಿಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ : 335, 336, 337 ಮತ್ತು 337 ಎ, ಸಚಿವರಾದ ಡಾ.ಜಿ.ಪರಮೇಶ...
ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿರುವ ಅವರು, ಜೀರೊ ಟ್ರಾಪಿಕ್ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂ...
ಬೆಂಗಳೂರು: ಆಂಧ್ರದಿಂದ ಬೆಂಗಳೂರಿಗೆ ಪ್ರವಾಸಕ್ಕೆ ಬಂದು ಮಳೆಗೆ ಸಿಲುಕಿ ಮೃತಪಟ್ಟ ಮಹಿಳೆಯ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ, ಮೃತ ಮಹಿಳೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಡೆದ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮಾ...
ಉಡುಪಿ: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ದಲಿತ ಸಂಘಟನೆಗಳ ಐಕ್ಯತಾ ಹೋರಾಟ ಸಮಿತಿಯ ನೇತೃತ್ವದಲ್ಲಿ ಇಂದು ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ಸಿದ್ಧರಾಮಯ್ಯ ಅವರ ಕಟೌಟ್ ಗೆ ಮಾಲಾರ್ಪಣೆ ಮಾಡಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ ಆಚರಣೆ ನಡೆಸಲಾಯಿತು. ದಲಿತ ಚಿಂತಕ ಜಯನ್ ...