ಬೆಂಗಳೂರು: ಗ್ಯಾಸ್ ಬೆಲೆ ಏರಿಕೆ ಆಗಿದೆ ಅಂತ ತಲೆ ಮೇಲೆ ಸಿಲಿಂಡರ್ ಎತ್ತಿಕೊಂಡು ಹೋಗುತ್ತಿದ್ದ ಶೋಭಾ ಕರಂದ್ಲಾಜೆ ಈಗ ಎಲ್ಲಿದ್ದಾರೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ, ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದು, ಜವಾಬ್ದಾರಿಯುತ ಸ್ಥಾನದಲ್ಲಿ ಈಗ ಇದ್ದಾರೆ, ಬೆಲೆ ಏರಿಕೆ ವಿರೋಧಿಸಿ ರಾಜೀನಾಮೆ ನೀಡುತ್ತಾರಾ? ಎಂದು ಪ್ರಶ್ನಿಸಿದರು. ಬೆಲೆ ಏರ...