ಜಾತಿವಾರು ಮತ್ತು ಪ್ರಾದೇಶಿಕ ಪ್ರಾತಿನಿಧ್ಯದ ಜತೆಗೆ ಸಾಮಾಜಿಕ ನ್ಯಾಯದ ಮಾನದಂಡದಲ್ಲಿ ಹಿರಿಯ ಹಾಗೂ ಕಿರಿಯ ಶಾಸಕರುಗಳನ್ನು ಸಚಿವ ಸಂಪುಟಕ್ಕೆ ಆಯ್ಕೆ ಮಾಡಿಕೊಳ್ಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮತೋಲನ ಮೆರೆದಿದ್ದಾರೆ. ಲಿಂಗಾಯತ ಸಮುದಾಯಕ್ಕೆ ಒಟ್ಟು ಎಂಟು ಸಚಿವ ಸ್ಥಾನ ನೀಡಲಾಗಿದ್ದು ಈ ಸಮುದಾಯದ ಬಹುತೇಕ ಎಲ್ಲಾ ಪ್ರಮುಖ ಒಳ...
2 ಸಾವಿರ ಮುಖ ಬೆಲೆಯ ನೋಟುಗಳನ್ನು ವಾಪಸ್ ಪಡೆಯಲು ಕೇಂದ್ರ ಸರ್ಕಾರ ಮುಂದಾಗಿದ್ದು, ಇದರ ವಿರುದ್ಧ ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗ ರೂ.2000 ಮೌಲ್ಯದ ನೋಟುಗಳನ್ನು ನಿಷೇಧ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು, 2016ರಲ್ಲಿ ರೂ.500 ಮತ್ತು ರೂ.1000 ನೋಟುಗಳನ್ನು ನಿಷೇಧ ಮಾಡಿದಾಗ ತಿಳಿಸಿದ್ದ ಯಾವ ಉದ್ದೇ...
ರಾಜ್ಯದ ಚುಕ್ಕಾಣೆ ಹಿಡಿಯುತ್ತಿರುವ ಸಿದ್ದರಾಮಯ್ಯ ಅವರು ಈಗಾಗಲೇ ಒಂದು ಬಾರಿ ಮುಖ್ಯಮಂತ್ರಿಯಾಗಿ ಜನಪರ ಯೋಜನೆಗಳ ಮೂಲಕ ಪ್ರಖ್ಯಾತಿ ಪಡೆದಿದ್ದಾರೆ. ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕು ಎನ್ನುವುದು ರಾಜ್ಯದ ಬಹುತೇಕ ಜನರ ಆಶಯವೂ ಆಗಿದೆ, ಅದರಂತೆ ಇದೀಗ ರಾಜ್ಯದ ಮುಖ್ಯಮಂತ್ರಿ ಆಗುತ್ತಿದ್ದಾರೆ. ಸಿದ್ದರಾಮಯ್ಯ ಅವರು ವೃತ್ತಿಯಿಂದ ವಕೀಲ...
ಬೆಂಗಳೂರು: ಚುನಾವಣಾ ಫಲಿತಾಂಶ ಪ್ರಕಟವಾಗಿ 5 ದಿನಗಳ ಬಳಿಕ ಕೊನೆಗೂ ಸಿಎಂ ಕುರ್ಚಿಯ ಕದನ ಅಂತ್ಯವಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ 2ನೇ ಬಾರಿಗೆ ಅಧಿಕಾರ ಸ್ವೀಕರಿಸಲು ಮುಂದಾಗಿದ್ದು, ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಲು ಒಪ್ಪಿಗೆ ನೀಡಿದ್ದಾರೆ. ಶನಿವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಅದ್ದೂರಿ ಕಾರ್ಯಕ್ರಮದಲ್...
ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯರನ್ನು ಎಐಸಿಸಿ ಆಯ್ಕೆ ಮಾಡಿದೆ. ಸಿದ್ದರಾಮಯ್ಯನವರ ಪ್ರಮಾಣ ವಚನ ಕಾರ್ಯಕ್ರಮ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆಸಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಗುರುವಾರ ಮಧ್ಯಾಹ್ನ 3:30ಕ್ಕೆ ಸಿದ್ದರಾಮಯ್ಯ ಮತ್ತು ನೂತ...
ನವದೆಹಲಿ: ಚುನಾವಣೆ ಗೆಲುವಿನ ನಂತರ ಸಿಎಂ ಹುದ್ದೆ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವಿನ ತೀವ್ರ ಪೈಪೋಟಿಯ ನಂತರ ಇಂದು ಸಿದ್ದರಾಮಯ್ಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ. ನಾಲ್ಕನೆಯ ದಿನವಾದ ಇಂದು ಅಂತಿಮ ನಿರ್ಧಾರ ಹೊರ ಬೀಳುವ ಸಾಧ್ಯತೆಗಳಿವೆ ಎನ್ನಲಾ...
ಬೆಂಗಳೂರು: ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದ ಬಳಿಕ ಇದೀಗ ಯಾರನ್ನು ಸಿಎಂ ಮಾಡಬೇಕು ಎಂಬ ವಿಚಾರ ಕಾಂಗ್ರೆಸ್ ಹೈಕಮಾಂಡ್ ಗೆ ಕಗ್ಗಂಟಾಗಿ ಪರಿಣಮಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ತೀವ್ರ ಪೈಪೋಟಿ ಆರಂಭವಾಗಿದೆ. ಈ ನಡುವೆ ದಲಿತ ಸಿಎಂ ಆಗಬೇಕು ಎಂಬ ಕೂಗು ಕೂಡ ...
ಬೆಂಗಳೂರು: ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಇಬ್ಬರೂ ಕಾಂಗ್ರೆಸ್ನಿಂದ ಮುಖ್ಯಮಂತ್ರಿ ರೇಸ್ ನಲ್ಲಿದ್ದು, ಇಬ್ಬರ ನಡುವೆ ವೈಮನಸ್ಸಿನ ಸುದ್ದಿಯನ್ನು ಹೊಡೆದೋಡಿಸಲು ಕಾಂಗ್ರೆಸ್ ಡಿಕೆಶಿ- ಸಿದ್ದರಾಮಯ್ಯ ಆಪ್ತತೆಯ ವಿಡಿಯೋ ಬಿಡುಗಡೆ ಮಾಡಿದೆ. ವದಂತಿಗಳನ್ನು ತಳ್ಳಿಹಾಕುತ್ತಲೇ ಬಂದಿರುವ ಕಾಂಗ್ರೆಸ್, ಮತ್ತೊಮ್ಮೆ ಇಬ್ಬರ ನಡುವೆ ಯಾವುದೇ...
ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಜೊತೆಗೆ ಓಟದ ಸ್ಪರ್ಧೆಗೆ ಆಹ್ವಾನಿಸಿದ್ದು, ಪ್ರಧಾನಿ ಮೋದಿ ಅವರು ಸಿದ್ಧವಿದ್ದರೆ ನಾನು ಅವರ ಜೊತೆಗೆ ಓಟದ ಸ್ಪರ್ಧೆಗೆ ಸಿದ್ಧ ಎಂದಿದ್ದಾರೆ. ಯಡಿಯೂರಪ್ಪನವರು ವಯಸ್ಸಿನ ಕಾರಣಕ್ಕಾಗಿ ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿದ ವಿಚಾರವನ್ನು ಪ್ರಸ್ತಾಪಿಸಿ ಪ್ರತಿಕ್ರಿಯಿಸಿರುವ ...
ಮೈಸೂರು: ಸಿದ್ದರಾಮನಹುಂಡಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರ ಅಣ್ಣನ ಮನೆಯ ಮುಂದೆ ಪ್ರಚಾರ ನಡೆಸುತ್ತಿದ್ದ ಬಿಜೆಪಿ ರಥಕ್ಕೆ ಕಲ್ಲೇಟು ಬಿದ್ದಿದ್ದು, ಓರ್ವ ಬಿಜೆಪಿ ಕಾರ್ಯಕರ್ತನ ಕಾಲಿಗೆ ಏಟು ಬಿದ್ದಿದೆ. ಕಾಲಿಗೆ ಗಾಯವಾದ ನಾಗೇಶ್ ಎಂಬ ಬಿಜೆಪಿ ಕಾರ್ಯಕರ್ತನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು...