ಮಂಗಳೂರು: ಹರ್ಷ ಸಾವಿಗೂ ಹಿಜಾಬ್ಗೂ ಸಂಬಂಧವಿಲ್ಲ. ಹರ್ಷ ಸಾವಿನ ಬಳಿಕ ನಡೆದ ಗಲಭೆಗೆ ಈಶ್ವರಪ್ಪನೇ ಕಾರಣ. ಅವರು 144 ಸೆಕ್ಷನ್ನ್ನು ಉಲ್ಲಂಘಿಸಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಹರ್ಷ ಮನೆಗೆ ಕಾಂಗ್ರೆಸ್ ಪಕ್ಷದಿಂದ ಯಾರು ಹೋಗಿಲ್ಲ ಅನ್ನೋದು ನಿಜ. ಆದರೆ ಅದು ವೈಯಕ್ತಿಕ ದ್ವೇಷದಿಂ...
ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಹಾಗೂ ದಲಿತ ಸಮುದಾಯದ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಖಂಡನೆ ವ್ಯಕ್ತಪಡಿಸಿದ್ದು, ಆರೋಪಿಯನ್ನ ತಕ್ಷಣ ಬಂಧಿಸವಂತೆ ಒತ್ತಾಯಿಸಿದ್ದಾರೆ. ಧರ್ಮಸ್ಥಳದ ಕನ್ಯಾಡಿ ನಿವಾಸಿ ದಿನೇಶ್ ಹತ್ಯೆಯಾದ ಯುವಕ. ಈತನನ್ನು ಕಿಟ್ಟು...
ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಅನಾರೋಗ್ಯದ ಕಾರಣದಿಂದಾಗಿ ಪಾದಯಾತ್ರೆಯಿಂದ ಅರ್ಧದಿಂದಲೇ ವಾಪಸ್ ಆದ ಘಟನೆ ನಡೆದಿದೆ. ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆ ಆರಂಭಿಸಿದ್ದು, ಇಂದು ಸಂಗಮ ಕ್ಷೇತ್ರದಿಂದ ಪಾದಯಾತ್ರೆಗೆ ಚಾಲನೆ ದೊರೆತಿದೆ...
ಬೆಂಗಳೂರು: ಮತಾಂತರ ನಿಷೇಧ ಕಾಯ್ದೆ ಆರ್ ಎಸ್ ಎಸ್ ಮತ್ತು ಬಿಜೆಪಿ ಸರ್ಕಾರದ ಕೂಸು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಆರ್ ಎಸ್ ಎಸ್ ಬೆಂಬಲಿಗರ ತಂಡ ಮತಾಂತರ ನಿಷೇಧ ಕರಡು ಕಾಯ್ದೆ ರೂಪಿಸುವಂತೆ ಕಾನೂನು ಆಯೋಗಕ್ಕೆ ಮನವಿ ನೀಡ...
ಬೆಳಗಾವಿ: ಬಿಜೆಪಿ ಸರ್ಕಾರ ಜಾರಿ ತರಲು ಹೊರಟಿರುವ ಮತಾಂತರ ನಿಷೇಧ ಕಾಯ್ದೆ ಬಗ್ಗೆ ಸದನದಲ್ಲಿ ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜಮಹಾರಾಜರು ಮತಾಂತರವಾಗಿದ್ದಾರೆ. ಆದರೆ ಶೂದ್ರರು ಎಲ್ಲಿಯೂ ಮತಾಂತರರಾಗಿಲ್ಲ ಬಿಜೆಪಿ, ಆರ್ಎಸ್ಎಸ್ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಪಂಪ ಬ್ರ...
ಬೆಳಗಾವಿ: ಎಂಇಎಸ್ ಖ್ಯಾತೆ ಕುರಿತಂತೆ ವಿಪಕ್ಷನಾಯಕ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮರ್ ಅವರು ದ್ವಂದ್ವ ಹೇಳಿಕೆ ನೀಡುತ್ತಿದ್ದಾರೆ ಎಂದು ಗ್ರಾಮಾಭಿವೃದ್ಧಿ ಸಚಿವ ಈಶ್ವರಪ್ಪ ಆರೋಪಿಸಿದ್ದಾರೆ. ಅನಗೋಳದಲ್ಲಿ ಮಾಧ್ಯಮಗೊಂದಿಗೆ ಮಾತನಾಡಿದ ಅವರು, ಸದನದೊಳಗೆ ಎಂಇಎಸ್ ನಿಷೇಧ ಮಾಡಲು ಸಿದ್ದರಾಮಯ್ಯ ಒತ್ತಾಯ ಮಾಡುತ್ತಾರೆ. ಹೊರಗೆ ಡಿ.ಕೆ....
ಬೆಳಗಾವಿ: ಬೆಳಗಾವಿಯಲ್ಲಿರುವ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ವಿರೂಪಗೊಳಿಸಿದ ಎಂಇಎಸ್ ಪುಂಡರ ಕೃತ್ಯದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು, ಗೂಂಡಾಗಳನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮಕೈಗೊಳ್ಳಲು ಆಗ್ರಹಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸಿಎಂ ಬೊಮ್ಮಾಯಿಯವರೇ ಇಂತಹ ಘಟನೆಗಳಿಗ...
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರು ನನ್ನನ್ನು ಮಾಮ, ಮಾಮ ಅಂತ ಕರೆಯುತ್ತಿದ್ದರು. ನನಗೆ ಒಂದು ಬಾರಿ ಸಿಕ್ಕಿದ ವೇಳೆ ಅವರು, ರಾಜ್ ಕುಮಾರ ಸಿನಿಮಾವನ್ನು ನೀವು ನೋಡ್ಲೇ ಬೇಕು ಮಾಮ ಎಂದು ನನ್ನ ಬಳಿ ಹೇಳಿದ್ದರು ಎಂದರು. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಸಿದ್ದರಾಮಯ್ಯ ಪುನೀತ್ ರಾಜ್ ಕುಮಾರ್ ಅವರ ನಿಧನಕ್ಕೆ ಸಂತಾಪ ಸೂಚಿಸ...
ಬೆಂಗಳೂರು: ತಮ್ಮ ಸಮಸ್ಯೆ ಹೇಳಿಕೊಳ್ಳಲು ಬಂದವರ ಮೇಲೆ ಮಾಜಿ ಸಿಎಂ ಸಿದ್ದರಾಮಯ್ಯ ರೇಗಾಡಿದ ಘಟನೆ ನಡೆದಿದ್ದು, ಸಿದ್ದರಾಮಯ್ಯನವರು ಕಾರಿನಲ್ಲಿ ಪ್ರಯಾಣಿಸಲು ಸಿದ್ದರಾಗುತ್ತಿದ್ದಂತೆಯೇ ಅವರನ್ನು ಭೇಟಿಯಾಗಲು ಬಂದವರ ಮೇಲೆ ಸಿದ್ದರಾಮಯ್ಯ ಗರಂ ಆದರು. ಸಿದ್ದರಾಮಯ್ಯನವರ ಬಳಿಯಲ್ಲಿ ತಮ್ಮ ಸಮಸ್ಯೆಗಳನ್ನು ಇಬ್ಬರು ವ್ಯಕ್ತಿಗಳು ಹೇಳಿಕೊಳ್ಳಲು ಮ...
ಬೆಂಗಳೂರು: ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕೇ ಹೊರತು ಅವನು ಹಿಂದೂ, ಇವನು ಮುಸ್ಲಿಂ ಎಂದು ನೋಡಿ ಪ್ರೀತಿಸುವುದಲ್ಲ. ಎಲ್ಲರೂ ಕೂಡ ಮನುಷ್ಯರೇ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಚಾಮರಾಜಪೇಟೆಯಲ್ಲಿ ನಿರ್ಮಿಸಿರುವ ಮಹದೇಶ್ವರ ಭವನ ಉದ್ಘಾಟಿಸಿ ಮಾತನಾಡಿದ ಅವರು, ನಾನು ಸಾಮಾನ್ಯವಾಗಿ ದೇವಸ್ಥಾನಕ್ಕೆ ಹೋಗಲ್ಲ. ಮಲ...