ಮೈಸೂರು: ಸಿದ್ದರಾಮನಹುಂಡಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರ ಅಣ್ಣನ ಮನೆಯ ಮುಂದೆ ಪ್ರಚಾರ ನಡೆಸುತ್ತಿದ್ದ ಬಿಜೆಪಿ ರಥಕ್ಕೆ ಕಲ್ಲೇಟು ಬಿದ್ದಿದ್ದು, ಓರ್ವ ಬಿಜೆಪಿ ಕಾರ್ಯಕರ್ತನ ಕಾಲಿಗೆ ಏಟು ಬಿದ್ದಿದೆ. ಕಾಲಿಗೆ ಗಾಯವಾದ ನಾಗೇಶ್ ಎಂಬ ಬಿಜೆಪಿ ಕಾರ್ಯಕರ್ತನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು...