ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಕಹಳೆ ಮೊಳಗಿಸಿದ್ದು, ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಯುಗಾದಿ ಹಬ್ಬ ಅಮಾವಾಸ್ಯೆ ಹೊಸತೊಡಕು ಸೇರಿದಂತೆ ಎಲ್ಲಾ ಲೆಕ್ಕಾಚಾರಗಳನ್ನು ಹಾಕಿ ಇಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಯುಗಾದಿ ಹಬ್ಬದ ದಿನವೇ ಅಭ್ಯರ್...
ಕೋಲಾರದ ದಲಿತ ಮುಖಂಡ ಸಂದೇಶ್ ಅವರ ಮೇಲೆ ದುರುದ್ದೇಶಪೂರಿತವಾಗಿ ಸುಳ್ಳು ಪ್ರಕರಣಗಳನ್ನು ದಾಖಲಿಸಿ, ಮಾನಸಿಕ ಹಿಂಸೆ ನೀಡಿ ಆತನನ್ನು ಆತ್ಮಹತ್ಯೆಗೆ ಪ್ರಯತ್ನಿಸುವಂತೆ ಮಾಡಿರುವವರು ಯಾರೇ ಆಗಲಿ ಅಂಥವರನ್ನು ತಕ್ಷಣ ಬಂಧಿಸಿ, ಪ್ರಕರಣದ ಸೂಕ್ತ ತನಿಖೆ ನಡೆಸಿ ಸಂತ್ರಸ್ತನಿಗೆ ನ್ಯಾಯ ಕೊಡಿಸುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡಬೇಕು ಎಂದು ಮಾಜಿ ಸಿಎ...