ಶಿವಮೊಗ್ಗ: ವಿಧಾನ ಪರಿಷತ್ ಚುನಾವಣೆ ಪ್ರಚಾರದ ಬಿಝಿಯಲ್ಲಿಯೂ ಸಿದ್ದರಾಮಯ್ಯನವರು ತಮ್ಮ ಪುಟಾಣಿ ಅಭಿಮಾನಿಯ ಜೊತೆಗೆ ಕಾಲ ಕಳೆದಿದ್ದಾರೆ. ಕೆಲ ಹೊತ್ತು ಸಿದ್ದರಾಮಯ್ಯನವರು ಹಾಗೂ ಪುಟಾಣಿಯ ಸಂಭಾಷಣೆ ನಡೆಯಿತು. ಈ ಫೋಟೋ, ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಷ್ಪಕ್ ಕುಮಾ...