ಕಳೆದ ಹಲವು ವಾರಗಳಿಂದ ಅನಾರೋಗ್ಯಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಪ್ರವಚನಕಾರ, ನಡೆದಾಡುವ ದೇವರೆಂದೇ ಜನಪ್ರಿಯತೆಗಳಿಸಿದ್ದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀ ಇಂದು ಸಂಜೆ ಲಿಂಗೈಕ್ಯರಾಗಿದ್ದಾರೆ. ಬಿಎಲ್ ಡಿಇ ಸಂಸ್ಥೆಯ ಬಿ.ಎಂ.ಪಾಟೀಲ್ ಮೆಡಿಕಲ್ ಕಾಲೇಜ್ ಹಾಗೂ ಹಾಸ್ಪಿಟಲ್ ನಲ್ಲಿ ಖ್ಯಾತ ವೈದ್ಯರ ತಂಡ ಶ್ರೀಗಳಿಗೆ ಚಿಕಿತ್...