ಮುಂಬೈ: ಜಿಮ್ ಮಾಡುವ ವೇಳೆ ಹಿಂದಿ ಕಿರುತೆರೆ ನಟ ಸಿದ್ಧಾಂತ್ ವೀರ್ ಸೂರ್ಯವಂಶಿ ಕುಸಿದು ಬಿದ್ದು ಮೃತಪಟ್ಟ ದಾರುಣ ಘಟನೆ ನಡೆದಿದ್ದು, ಕೇವಲ 46 ವರ್ಷ ವಯಸ್ಸಿನಲ್ಲೇ ಮೃತಪಟ್ಟ ನಟನ ಸಾವಿಗೆ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ಸಿದ್ಧಾಂತ್ ವೀರ್ ಸೂರ್ಯವಂಶಿ ಅವರು ಏಕಾಏಕಿ ಕುಸಿದು ಬಿದ್ದು ಮೃತಪಟ್...