ಮಂಗಳೂರು: ಹೆಡ್ ಕಾನ್ ಸ್ಟೇಬಲ್ ಒಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉರ್ವದಲ್ಲಿ ನಡೆದಿದ್ದು, ಇವರ ನಿಧನಕ್ಕೆ ಮಂಗಳೂರು ಕಮಿಷನರ್ ಎನ್.ಶಶಿಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ. 41 ವರ್ಷ ವಯಸ್ಸಿನ ಸಿದ್ಧಾರ್ಥ್ ಜೆ. ನಿಧನರಾದ ಹೆಡ್ ಕಾನ್ ಸ್ಟೇಬಲ್ ಆಗಿದ್ದಾರೆ. ಶುಕ್ರ...