ಬಿಗ್ ಬಾಸ್ ಸೀಸನ್ 13ರ ವಿಜೇತ, ಬಾಲಿವುಡ್ ನಟ ಸಿದ್ಧಾರ್ಥ್ ಶುಕ್ಲಾ ಅವರು ತಮ್ಮ 40ರ ವಯಸ್ಸಿನಲ್ಲಿ ನಿಧನರಾಗಿದ್ದು, ಆ ದಿನ (ಸೆ.2) ರಾತ್ರಿ ಏನೆಲ್ಲ ಘಟನೆ ನಡೆದಿತ್ತು ಎನ್ನುವುದು ಇದೀಗ ಬೆಳಕಿಗೆ ಬಂದಿದ್ದು, ರಾತ್ರಿಯೇ ಶುಕ್ಲಾಗೆ ತೀವ್ರವಾದ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೆ, ಅವರು ಬದುಕ...
ಮುಂಬೈ: ಬಾಲಿವುಡ್ ನಟ, ಬಿಗ್ ಬಾಸ್ 13ರ ವಿನ್ನರ್ ಸಿದ್ಧಾರ್ಥ್ ಶುಕ್ಲಾ ಹೃದಯಾಘಾತದಿಂದ ಮೃತಪಟ್ಟಿದ್ದು, 40 ವರ್ಷ ವಯಸ್ಸಿನ ಸಿದ್ಧಾರ್ಥ್ ಶುಕ್ಲಾ ಅವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡ ಬೆನ್ನಲ್ಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ತಿಳಿದು ಬಂದಿದೆ. ಅನಾರೋಗ್ಯಕ್ಕೀಡಾದ ತಕ್ಷಣವೇ ಮುಂಬೈನ ಕೂಪರ್ ಆಸ್ಪತ್ರೆಗೆ ಅವರನ್ನು ...