ಬೆಂಗಳೂರು: ನಿನ್ನೆ ರಾಜ್ಯದ ಹಲವು ಕಡೆಗಳಲ್ಲಿ ಮಳೆ ಸುರಿದಿದ್ದು, 20 ವರ್ಷ ವಯಸ್ಸಿನ ಯುವಕ ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ಬೆಳಗಾವಿಯ ಖಾನಾಪುರ ತಾಲೂಕಿನ ನಿಡಗಲ್ ಗ್ರಾಮದ ಇಟ್ಟಂಗಿ ಭಟ್ಟಿಯಲ್ಲಿ ನಡೆದಿದೆ. ಗುರುನಾಥ್ ನಾರ್ವೇಕ ಮೃತಪಟ್ಟ ಯುವಕನಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅಸು ಗ್ರಾಮದಿಂದ ಗುರುನಾಥ...