ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ಕಾಡ್ಗಿಚ್ಚಿಗೆ ತತ್ತರಿಸಿದೆ. ಇತ್ತ ಬೆಂಕಿ ನಂದಿಸಲು ತೆರಳಿದ್ದ ಅರಣ್ಯ ಇಲಾಖೆ ಸಿಬ್ಬಂದಿಯ ಬೈಕ್ ಗೆ ಬೆಂಕಿ ಹತ್ತಿಕೊಂಡಿದ್ದು, 3 ಬೈಕ್ ಗಳು ಸುಟ್ಟು ಭಸ್ಮವಾಗಿದೆ. ಚಿಕ್ಕಮಗಳೂರು ತಾಲೂಕಿನ ಸಿಂದಿಗೆರೆ ಅರಣ್ಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಾಳಿಯಲ್ಲಿ ಬಂದ ಕಿಡಿಯಿಂದ ಬೈಕ್ ಗಳಿಗೆ ಬೆಂಕಿ ಹತ್ತ...