ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಉತ್ಪಾದಿಸುವ ಉತ್ಪನ್ನಗಳಿಗೆ ಸರಿಯಾದ ಬ್ರಾಂಡಿಂಗ್ ಅಗತ್ಯ. ಬ್ರಾಂಡಿಂಗ್ ಸಾಧ್ಯವಾದರೆ ತಾನಾಗಿಯೇ ಮಾರುಕಟ್ಟೆ ಲಭ್ಯವಾಗುತ್ತದೆ ಎಂದು ಧರ್ಮಸ್ಥಳದ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಭಾರತೀಯ ವಿದ್ಯಾ ಭವನದಲ್ಲಿ ನಡೆದ ಧರ್ಮಸ್ಥಳದ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಹೊಸ ಉತ್ಪನ್ನಗಳ ಬಿಡುಗಡೆ ಸಮಾರಂಭದ...