ಅಪ್ರಾಪ್ತೆಯನ್ನು ಅತ್ಯಾಚಾರಗೈದಿರುವ ಆರೋಪ ಜಿಲ್ಲಾ ಮತ್ತು ಸತ್ರ ಹಾಗೂ ಎಫ್ ಟಿಎಸ್ ಸಿ -- 2 ನ್ಯಾಯಾಲಯದಲ್ಲಿ ಸಾಬೀತಾಗಿರುವ ಹಿನ್ನೆಲೆಯಲ್ಲಿ ಕಾಮುಕ ಯುವಕನಿಗೆ 15 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ವಿಧಿಸಲಾಗಿದೆ. ನಗರದ ತೋಡಾರು ಗ್ರಾಮ ನಿವಾಸಿ ಸೀತಾರಾಮ ಶಿಕ್ಷೆಗೊಳಗಾದವನಾಗಿದ್ದಾನೆ. ಸೀತಾರಾಮ ತ...