ಬ್ರಹ್ಮಾವರ: ನಾಪತ್ತೆಯಾಗಿದ್ದ ಮಹಿಳೆಯೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಬ್ರಹ್ಮಾವರ ತಾಲೂಕಿನ ಯಡ್ತಾಡಿ ಗ್ರಾಮದ ಹಂಚಿನಕೆರೆ ಬಳಿಯ ಕಲ್ಲುಕೋರೆಯಲ್ಲಿ ಆ.15ರಂದು ಮಧ್ಯಾಹ್ನ ನಡೆದಿದೆ. ಯಡ್ತಾಡಿ ಗ್ರಾಮದ ಹಂಚಿನಕೆರೆ ನಿವಾಸಿ 65ವರ್ಷದ ಸೀತು ಮೃತದುರ್ದೈವಿ. ಇವರು ಆ.13ರಿಂದ ಕಾಣೆಯಾಗಿದ್ದರು. ಇವರು ಪ್ರತಿದಿನ ಬೆಳಿಗ್ಗೆ 5.30ಕ್ಕೆ ದ...