ಮನುಷ್ಯನ ಅಸ್ಥಿಪಂಜರ ಇಂದು ಪತ್ತೆಯಾದ ಘಟನೆ ಮಂಗಳೂರು ನಗರದ ಬರ್ಕೆ ಅರಕ್ಷಕ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಬರ್ಕೆ ಅರಕ್ಷಕ ಠಾಣೆಯ ವ್ಯಾಪ್ತಿಯಲ್ಲಿ ಬರುವ ಮಣ್ಣಗುಡ್ಡೆ ಹೋಟೆಲ್ ದುರ್ಗಮಹಲ್ ಮುಂಭಾಗದ ರಸ್ತೆ ಸಮೀಪದ ಪಾಲುಬಿದ್ದ ಮನೆಯ ಅಂಗಳದಲ್ಲಿ ಅಸ್ಥಿಪಂಜರ ಪತ್ತೆಯಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಮಾಹಿತಿ ತಿಳಿದ ತಕ್ಷ...