ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರನ್ನು ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ವಾಶಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಎಸ್.ಎಂ ಕೃಷ್ಣ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವ...