ನವದೆಹಲಿ: ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಕ್ಟೋಬರ್ 28ರಂದು ಸ್ಮೃತಿ ಇರಾನಿ ಅವರು ಕೊವಿಡ್ ಪರೀಕ್ಷೆಗೊಳಪಟ್ಟಿದ್ದು, ಈ ವೇಳೆ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿತ್ತು. ಇದೀಗ ಅವರ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಂಡು ಬಂದಿದೆ. ಈ ಬಗ್ಗೆ ಸ್ವತಃ ಸ್ಮೃತಿ ಇರಾನಿಯವರೇ ಟ್ವೀಟ್ ಮಾಡಿದ್ದು, ತಾನು ಗುಣಮುಖವಾಗಿದ...