ನವದೆಹಲಿ: ಪಠಾಣ್ ಚಿತ್ರದ ಹಾಡಿನಲ್ಲಿ ಕೇಸರಿ ವಸ್ತ್ರ ಧರಿಸಲಾಗಿದೆ ಅನ್ನೋ ವಿವಾದದ ನಡುವೆಯೇ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸ್ಮೃತಿ ಇರಾನಿ ಅವರ ವಿಡಿಯೋವೊಂದು ವೈರಲ್ ಆಗಿದೆ. 1998ರಲ್ಲಿ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಕೇಸರಿ ಬಣ್ಣದ ತುಂಡುಡುಗೆ ಉಟ್ಟು ಸ್ಪರ್ಧಿಸಿರುವುದನ್ನು ಇದೀಗ ಪ್ರಶ್ನಿಸಲಾಗುತ್ತಿದೆ. ದೀಪಿಕಾ ಪಡುಕೋಣೆ ಕೇಸರಿ ...