ಕೊಟ್ಟಿಗೆಹಾರ: ತರುವೆ ಗ್ರಾಮದ ಮನೆಯೊಂದರ ಬಳಿ ಅಡಗಿದ್ದ ಕಾಳಿಂಗಸರ್ಪವನ್ನು ಉರಗ ಪ್ರೇಮಿ ಸ್ನೇಕ್ ಆರೀಪ್ ಹಿಡಿದು ಸುರಕ್ಷಿತವಾಗಿ ಚಾರ್ಮಾಡಿ ಘಾಟ್ ಅರಣ್ಯಕ್ಕೆ ಬಿಟ್ಟಿದ್ದಾರೆ. ತರುವೆ ಗ್ರಾಮದ ರಾಮಚಂದ್ರ ಅವರ ಮನೆಯ ಬಳಿ ಬುಧವಾರ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡಿದ್ದು ಕೂಡಲೇ ಬಣಕಲ್ ನ ಉರಗ ಪ್ರೇಮಿ ಸ್ನೇಕ್ ಆರೀಪ್ ಅವರಿಗೆ ಮಾಹಿತಿ ನೀ...