ಚಿಕ್ಕಮಗಳೂರು: ಹಾವು ಕಚ್ಚಿದ ಪರಿಣಾಮ ಉರಗತಜ್ಞ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸ್ನೇಕ್ ನರೇಶ್ ಎಂದೇ ಖ್ಯಾತಿ ಹೊಂದಿದ್ದ ನರೇಶ್(51) ಸಾವನ್ನಪ್ಪಿದ ಉರಗತಜ್ಞರಾಗಿದ್ದು, ಇವರು 2013ರಲ್ಲಿ ವಿಧಾನಸಭಾ ಚುನಾವಣೆಗೂ ಸ್ಪರ್ಧಿಸಿದ್ದರು. ಹಾವಿನ ಬಗ್ಗೆ ...