ಬೆಳ್ತಂಗಡಿ; ತಾಲೂಕಿನ ನಿಡ್ಲೆ ಸಮೀಪ ಭಾರೀ ಗಾತ್ರದ ಕಾಳಿಂಗ ಸರ್ಪವೊಂದು ಕೇರೆ ಹಾವನ್ನು ನುಂಗಿದ ಬಳಿಕ ಮನೆಯೊಂದರ ಕೊಟ್ಟಿಗೆಯ ಸಮೀಪ ಕಾಣಿಸಿಕೊಂಡಿದ್ದು, ಧರ್ಮಸ್ಥಳದ ಸ್ನೇಕ್ ಪ್ರಕಾಶ್ ಅವರು ಹಾವನ್ನು ರಕ್ಷಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ. ನಿಡ್ಲೆ ಗ್ರಾಮದ ಬೂಡುಜಾಲು ನಿವಾಸಿ ಆದರ್ಶ ರಾವ್ ಎಂಬವರ ಮನೆಯ ಸಮೀಪ ಕಾಳಿಂಗ ಸರ್ಪ ಕೇರೆ ಹಾವನ...