ಚಿಕ್ಕಮಗಳೂರು: 7ನೇ ತರಗತಿ ಬಾಲಕನೋರ್ವ ಹೃದಯಾಘಾತದಿಂದ ಮೃತಪಟ್ಟ ಆತಂಕಕಾರಿ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ನಡೆದಿದ್ದು, ಇಂದು ಬೆಳಗ್ಗೆ ಈ ಘಟನೆ ನಡೆದಿದೆ. 12 ವರ್ಷದ ಸೋಹನ್ ರಾಮ್ ಮೃತಪಟ್ಟ ಬಾಲಕನಾಗಿದ್ದಾನೆ. ಇಂದು ಬೆಳಗ್ಗೆ ಮೆಸ್ಕಾಂ ಕಚೇರಿ ಬಳಿಯಲ್ಲಿ ಬಾಲಕ ಸೈಕಲ್ ಓಡಿಸುತ್ತಿದ್ದ ಸಂದರ್ಭದಲ್ಲಿ ಏಕಾ ಏಕಿ ಬಾಲಕ ಕುಸ...