ಮಧ್ಯಪ್ರದೇಶ: ಪಾರ್ಟಿ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ಕಂದಾಯ ಅಧಿಕಾರಿಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯಲ್ಲಿ ನಡೆದಿದೆ. ಘಟನೆ ನಡೆದು 9 ದಿನಗಳ ನಂತರ ಓರ್ವ ಅಧಿಕಾರಿಯ ಶವ 350 ಕಿ.ಮೀ. ದೂರದಲ್ಲಿ ಪತ್ತೆಯಾಗಿದೆ. ತಹಶೀಲ್ದಾರ್ ನರೇಂದ್ರ ಸಿಂಗ್ ಠಾಕೂರ್ ಹಾಗೂ ಮಹೇಂದ್ರ ಸಿಂಗ್ ರ...