ಆರೂರು ಗ್ರಾಮದ ವಿವಿಧ ಕಡೆ ಪಂಚಾಯತ್ ನಿಂದ ಅಳವಡಿಸಿದ್ದ ಸೋಲಾರ್ ದಾರಿ ದೀಪಗಳ ಬ್ಯಾಟರಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷೀಪ್ರ ಕಾರ್ಯಾಚರಣೆ ನಡೆಸಿದ ಬ್ರಹ್ಮಾವರ ಪೊಲೀಸರು, 24ಗಂಟೆಯೊಳಗೆ ಇಬ್ಬರು ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಉಪ್ಪೂರು ಗ್ರಾಮದ ಅಮ್ಮುಂಜೆ ನಿವಾಸಿ 24ವರ್ಷದ ಯಜ...