ನವದೆಹಲಿ: 16 ಲಕ್ಷ ಕಿ.ಮೀ. ವೇಗದಲ್ಲಿ ಸೌರ ಬಿರುಗಾಳಿ ಭೂಮಿಯನ್ನು ಸಮೀಪಿಸುತ್ತಿದ್ದು, ಇಂದು ಭೂಮಿಯನ್ನು ಅಪ್ಪಳಿಸಲಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು, ಜಿಪಿಎಸ್, ನೇವಿಗೇಷನ್, ಮೊಬೈಲ್ ಫೋನ್ ಸಿಗ್ನಲ್ ಹಾಗೂ ಉಪಗ್ರಹ ಟಿವಿ ಸಿಗ್ನಲ್ ಗಳಿಗೆ ಧಕ್ಕೆಯುಂಟು ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಈ ಬಗ್ಗೆ ನಾಸಾ ಮಾಹಿತ...