ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಹಾಗೂ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ವಿರುದ್ಧ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಮಾನಹಾನಿಕರ ಹೇಳಿಕೆಗಳನ್ನು ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಶಿಕ್ಷೆಗೆ ಒಳಗಾಗಿರುವ ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಸೋಮನಾಥ ನಾಯಕ್ ಸೋಮವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಶ್...