ಸೋತಾಗಿದೆ, ಏನು ಮಾತಾಡಲಿ? ಮಾತಾಡೋದು ಅಗತ್ಯ ಇಲ್ಲ. ಸೋತಿದ್ದೇನೆ ಅಷ್ಟೇ. ಹೈಕಮಾಂಡ್ ಸೂಚನೆ ಮೇರೆಗೆ ಹೋಗಿ ಸ್ಪರ್ಧಿಸಿದ್ದೆ. ಇದನ್ನ ಚಾಲೆಂಜ್ ಆಗಿ ತೆಗೆದುಕೊಂಡೆ, ಪ್ರತಿಯೊಂದಕ್ಕೂ ಕಾಲ ಅಂತ ಇರುತ್ತದೆ. ನನ್ನ ಕ್ಷೇತ್ರ ಚಿನ್ನದಂತೆ ಇತ್ತು. ಹೈಕಮಾಂಡ್ ಹೇಳಿತೆಂದು ಹೋದೆ, ಜನ ತೀರ್ಮಾನ ಮಾಡಿದ್ದಾರೆ. ಕ್ಷೇತ್ರಕ್ಕಿಂತ ಪಕ್ಷ ದೊಡ್ಡದು, ಪಕ್ಷ...
ಮೈಸೂರು: ಸಿದ್ದರಾಮನಹುಂಡಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರ ಅಣ್ಣನ ಮನೆಯ ಮುಂದೆ ಪ್ರಚಾರ ನಡೆಸುತ್ತಿದ್ದ ಬಿಜೆಪಿ ರಥಕ್ಕೆ ಕಲ್ಲೇಟು ಬಿದ್ದಿದ್ದು, ಓರ್ವ ಬಿಜೆಪಿ ಕಾರ್ಯಕರ್ತನ ಕಾಲಿಗೆ ಏಟು ಬಿದ್ದಿದೆ. ಕಾಲಿಗೆ ಗಾಯವಾದ ನಾಗೇಶ್ ಎಂಬ ಬಿಜೆಪಿ ಕಾರ್ಯಕರ್ತನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು...
ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಐದು ದಿನಗಳ ಕಾಲ ಪ್ರಚಾರ ಹಮ್ಮಿಕೊಂಡಿದ್ದು, ಮೊದಲ ದಿನವೇ ಪ್ರತಿಭಟನೆಯನ್ನು ಎದುರಿಸಿದ್ದಾರೆ. ಕೆಲವು ಯುವಕರು ಸಿದ್ದರಾಮಯ್ಯನವರಿಗೆ ಜೈಕಾರ ಕೂಗಿ, ಬಿಜೆಪಿಗೆ ಧಿಕ್ಕಾರ ಎನ್ನುತ್ತಾ ಸೋಮಣ್ಣನವರಿಗೆ ಘೇರಾವ್ ಹಾಕಿರುವ ಘಟನೆ ಕ್ಷೇತ್ರದ ಭುಗತಹಳ್ಳಿಯಲ್ಲಿ ನಡೆದಿದೆ. ಅಂಬ...
ಚಾಮರಾಜನಗರ: ಸಚಿವ ಸೋಮಣ್ಣ ವರುಣಾ ಬಳಿಕ ಇಂದು ಚಾಮರಾಜನಗರದಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದು ಆಸ್ತಿ ವಿವರಗಳನ್ನು ಘೋಷಣೆ ಮಾಡಿಕೊಂಡಿದ್ದಾರೆ. ಚರಾಸ್ಥಿ ವಿಚಾರ ಗಮನಿಸಿದರೇ ಸೋಮಣ್ಣಗಿಂತ ಪತ್ನಿ ಶೈಲಾಜ ಶ್ರೀಮಂತರಾಗಿದ್ದು ಸೋಮಣ್ಣ ಬಳಿ ಚರಾಸ್ಥಿ 3.61 ಕೋಟಿ ಅಷ್ಟಿದ್ದರೇ ಪತ್ನಿ ಶೈಲಜಾ ಬಳಿ ಚರಾಸ್ಥಿ 13.01 ಕೋಟಿ ಮೌಲ್ಯದ ಆಸ್ತಿ ...
ಚಾಮರಾಜನಗರ: ತಮ್ಮ ಊರಿನ ದೇಗುಲಕ್ಕೆ ರಥ ನಿರ್ಮಾಣ ಹಾಗೂ ಜೀರ್ಣೋದ್ಧಾರ ಮಾಡದಿದ್ದರೇ ಗೋ ಬ್ಯಾಕ್ ಸೋಮಣ್ಣ ಚಳವಳಿ ನಡೆಸುತ್ತೇವೆಂದು ಎಚ್ಚರಿಸಿದ್ದ ಚಾಮರಾಜನಗರ ತಾಲೂಕಿನ ಚನ್ನಪ್ಪನಪುರ, ಅಮಚವಾಡಿ ಗ್ರಾಮಸ್ಥರೊಟ್ಟಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಸಭೆ ನಡೆಸಿದರು. ಸಭೆ ಆರಂಭದಿಂದಲೇ ವಿಜಯೇಂದ್ರ ಆಪ್ತ ಹಾಗೂ ಚಾಮರಾಜನಗರ ಬಿಜೆಪ...
ಚಾಮರಾಜನಗರ: ಹಳೇ ಮೈಸೂರು ಭಾಗದ ಚುನಾವಣಾ ಉಸ್ತುವಾರಿ ಪಡೆದಿರುವ ವಸತಿ ಸಚಿವ ಸೋಮಣ್ಣ ಮತಬೇಟೆ ಅಖಾಡಕ್ಕೆ ಇಳಿದಿದ್ದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಫಲಾನುಭವಿಗಳ ಸಮಾವೇಶ ನಡೆಸಿದರು. ಗುಂಡ್ಲುಪೇಟೆ ಪಟ್ಟಣದ ಡಿ. ದೇವರಾಜ ಅರಸು ಕ್ರೀಡಾಂಗಣದಲ್ಲಿ ಆಯೋಜನೆ ಮಾಡಲಾಗಿದ್ದ ಫಲಾನುಭವಿ ಸಮಾವೇಶದಲ್ಲಿ ಜಿಲ್ಲಾದ್ಯಂತ ಆಯ್ಕೆಯಾಗಿದ್...
ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ವಸತಿ ಸಚಿವರಾದ ವಿ.ಸೋಮಣ್ಣ ಅಧಿಕಾರಿಗಳು ಮತ್ತು ಪಿಡಿಒಗಳಿಗೆ ಭರ್ಜರಿ ಮಧ್ಯಾಹ್ನದ ಔತಣಕೂಟವನ್ನು ನೀಡಿದ್ದಾರೆ. ಚಾಮರಾಜನಗರ ಹಾಗೂ ಹನೂರಿನ ಸಿಎಂ ಕಾರ್ಯಕ್ರಮ ಯಶಸ್ವಿಗೊಂಡ ಹಿನ್ನೆಲೆಯಲ್ಲಿ ಚಾಮರಾಜನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಪಿಡಿಒಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗ...
ಚಿತ್ರದುರ್ಗ: ಕನ್ನಡ ಉಚ್ಛಾರಣೆ ತಪ್ಪು ತಪ್ಪಾಗಿ ಮಾಡುವ ಸಚಿವ ಶ್ರೀರಾಮುಲು ಅವರು ತಮ್ಮ ಎಡವಟ್ಟಿಗೆ ಆಗಾಗ ಸುದ್ದಿಯಾಗುತ್ತಾರೆ. ಈ ಬಾರಿ ಸಚಿವ ಸೋಮಣ್ಣ ಅವರೂ ಈ ಸಾಲಿಗೆ ಸೇರಿಕೊಂಡಿದ್ದಾರೆ. (adsbygoogle = window.adsbygoogle || []).push({}); ಚಿತ್ರದುರ್ಗದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲ...