ಮೈಸೂರು: ಮೈಸೂರಿನಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಜನರು ಮನೆಗಳಿಗೆ ನೀರು ನುಗ್ಗಿ ಸಂಕಷ್ಟಕ್ಕೀಡಾಗಿದ್ದಾರೆ. ಇತ್ತ ಜನರ ಸಮಸ್ಯೆಗಳನ್ನು ಆಲಿಸಲು ಬಂದ ಜನಪ್ರತಿನಿಧಿಗಳು ಉಡಾಫೆ ಉತ್ತರ ನೀಡಿ, ಸಂತ್ರಸ್ತರನ್ನು ನಿರ್ಲಕ್ಷ್ಯ ಮಾಡಿರುವ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ಮಹಿಳೆಯೊಬ್ಬರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್...