ಮಂಗಳೂರು: ಸೋಮೇಶ್ವರ ರುದ್ರಪಾದೆಯಲ್ಲಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಆಯತಪ್ಪಿ ಸಮುದ್ರಕ್ಕೆ ಜಾರಿ ಸಾವನ್ನಪ್ಪಿದ ಘಟನೆ ನಡೆದಿದ್ದು, ನಿನ್ನೆಯಷ್ಟೇ ಹುಟ್ಟು ಹಬ್ಬ ಆಚರಿಸಿದ್ದ ವಿದ್ಯಾರ್ಥಿನಿ ಇಂದು ದಾರುಣವಾಗಿ ಸಾವನ್ನಪ್ಪಿದ್ದಾಳೆ. ಮಂಗಳೂರಿನಲ್ಲಿ ಬಿಕಾಂ ಕಲಿಯುತ್ತಿದ್ದ ಮೂಲತಃ ಬಾಗಲಕೋಟೆ ಜಿಲ್ಲೆಯ, ಬಾದಾಮಿ ತಾಲೂಕು ತೆಗ್ಗಿ ಗ್ರಾ...