ಬುಲಂದ್ ಶಹರ್: ಉತ್ತರಪ್ರದೇಶ ಬಿಜೆಪಿಯ ಹಿರಿಯ ನಾಯಕರೊಬ್ಬರ ಪುತ್ರನ ಮೃತದೇಹವು ಗುಂಡುಕ್ಕಿದ ಸ್ಥಿತಿಯಲ್ಲಿ ಆತನ ಮನೆಯಲ್ಲಿಯೇ ಪತ್ತೆಯಾಗಿದ್ದು, ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಜೆವಾರ್ ನಿಂದ ಮೂರು ಬಾರಿ ಶಾಸಕರಾದ ಹೊರಮ್ ಸಿಂಗ್ ಅವರ ಪುತ್ರ ಮಹೇಶ್ ಅವರು ಆತ್ಮಹತ್ಯೆ ಮಾಡಿಕೊಂಡವನಾಗಿದ್ದು, ಶನಿವಾರ ಬೆಳಗ್ಗೆ ಶೂಟ್ ಮಾಡಿಕೊಂಡು ಆತ...