ಪ್ರಜ್ಞಾವಂತ ಮತದಾರರು ಅಂತನೇ ಗುರುತಿಸಿಕೊಂಡಿರುವ ಹಿಮಾಚಲ ಪ್ರದೇಶ ಈವರೆಗೆ ಯಾರಿಗೂ ಎರಡನೇ ಬಾರಿಗೆ ಅಧಿಕಾರ ನೀಡಿಲ್ಲ. ಆದರೆ, ಇದೀಗ ಕಾಂಗ್ರೆಸ್ ಹಿಮಾಚಲ ಪ್ರದೇಶದಲ್ಲಿ ಎರಡನೇ ಬಾರಿಗೆ ಗೆಲುವು ದಾಖಲಿಸುವ ಮೂಲಕ ಹೊಸ ದಾಖಲೆಯನ್ನು ಬರೆದಿದೆ. ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಗುಜರಾತ್ ನ ಹೀನಾ...
ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಕೊವಿಡ್ ಸೋಂಕಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ. ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ಸೋನಿಯಾ ಗಾಂಧಿ ಅವರನ್ನು ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದ್ದು, ಅವರ ಆರೋಗ್ಯದ ಕುರಿತು ನಿಗಾ ವಹಿಸಲಾಗಿದೆ ಎಂದು ತಿಳಿದು ಬಂದಿದ...
ನವದೆಹಲಿ: ಯಾರೇ ಅಧಿಕಾರದಲ್ಲಿದ್ದರೂ ನಮ್ಮ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ಸಾಮರಸ್ಯವನ್ನು ನಾವು ರಕ್ಷಿಸಬೇಕಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಪ್ರಜಾಪ್ರಭುತ್ವವನ್ನು ಹ್ಯಾಕ್ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಫೇಸ್ ಬುಕ್ ಮತ...
ಚೆನ್ನೈ: ತಮಿಳುನಾಡಿನ ಕೂನೂರ್ ಹೆಲಿಕಾಫ್ಟರ್ ಪತನದಲ್ಲಿ ಸಿಡಿಎಸ್ ಬಿಪಿನ್ ರಾವತ್ ಮತ್ತು ಸೈನಿಕರು ಮೃತಪಟ್ಟ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಇಂದು ತಮ್ಮ ಹುಟ್ಟು ಹಬ್ಬ ಆಚರಣೆಯನ್ನು ಕೈಬಿಟ್ಟಿದ್ದು, ಕಾರ್ಯಕರ್ತರು ಯಾವುದೇ ಕಾರ್ಯಕ್ರಮವನ್ನು ನಡೆಸಬಾರದು ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಎಐಸಿಸಿ ಪ್ರಧಾನ ಕಾರ...
ನವದೆಹಲಿ: ನಾನೇ ಕಾಂಗ್ರೆಸ್ ನ ಪೂರ್ಣಾವಧಿ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಸೋನಿಯಾ ಗಾಂಧಿ ಘೋಷಿಸಿದ್ದು, ಈ ಮೂಲಕ ಕಾಂಗ್ರೆಸ್ ನೊಳಗಿರುವ ನಾಯಕತ್ವದ ಗೊಂದಲಗಳಿಗೆ ಸಂಪೂರ್ಣವಾದ ತೆರೆಯನ್ನು ಎಳೆದಿದ್ದಾರೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿರು...
ನವದೆಹಲಿ: ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ದೇಶದ ಬಡ ಕುಟುಂಬಗಳಿಗೆ ಸರ್ಕಾರವು ಹಣಕಾಸಿನ ನೆರವು ನೀಡಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಒತ್ತಾಯಿಸಿದ್ದಾರೆ. ಕೊರೊನಾ ಪರಿಸ್ಥಿತಿಯಿಂದ ಅನೇಕ ಬಡ ಕುಟುಂಬಗಳು ಇನ್ನೂ ಚೇತರಿಸಿಕೊಂಡಿಲ್ಲ. ಇಂತಹ ಸಮಯದಲ್ಲಿ ಮತ್ತೆ ಕೋವಿಡ್ ಅಲೆ ವ್ಯಾಪಿಸಿದೆ. ಇಂತಹ ಸಂದರ್ಭದಲ್ಲಿ ಬಡ ಕುಟುಂಬ...
ದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸೋನಿಯಾ ಗಾಂಧಿ ಹಾಗೂ ಬಹುಜನ ಸಮಾಜ ಪಾರ್ಟಿ(BSP)ಯ ಮುಖ್ಯಸ್ಥೆ ಮಾಯಾವತಿ ಅವರಿಗೆ ಭಾರತ ರತ್ನ ನೀಡಬೇಕು ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನಿ ಕಾರ್ಯದರ್ಶಿ ಮತ್ತು ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಒತ್ತಾಯಿಸಿದ್ದಾರೆ. ಸೋನಿಯಾ ಗಾಂಧಿ ಹಾಗೂ ಮಾಯಾವತಿ ಇಬ್ಬರು ಕೂಡ ಪ್ರಖ್ಯಾತ ರ...