ಬಿಗ್ ಬಾಸ್ ಒಟಿಟಿ ಪ್ರೇಕ್ಷಕರಿಗೆ ಪ್ರತಿ ದಿನ ಒಂದೊಂದು ಶಾಕ್ ನೀಡುತ್ತಲೇ ಇದೆ. ಹೀಗಾಗಿ ಬಿಗ್ ಬಾಸ್ ದಿನದಿಂದ ದಿನಕ್ಕೆ ಪ್ರೇಕ್ಷಕರಲ್ಲಿ ಕುತೂಹಲವನ್ನು ಕೆರಳಿಸುವಲ್ಲಿ ಯಶಸ್ವಿಯಾಗುತ್ತಿದೆ. ಈ ನಡುವೆ ಏಕಾಏಕಿ ಬಿಗ್ ಬಾಸ್ ಸ್ಪರ್ಧಿ ಸೋನು ಗೌಡ ನಾಪತ್ತೆಯಾಗುವ ಮೂಲಕ ಸಹ ಸ್ಪರ್ಧಿಗಳಿಗೆ ಶಾಕ್ ನೀಡಿದ್ದಾರೆ. ಮನೆಯಲ್ಲಿ ಎಲ್ಲರ ಜೊತೆಗಿದ್...