ಬಿಗ್ ಬಾಸ್ ಒಟಟಿಯ ಮೊದಲ ಸೀಸನ್ ಗೆ ಇನ್ ಸ್ಟಾಗ್ರಾಮ್ ರೀಲ್ಸ್ ಮೂಲಕ ಫೇಮಸ್ ಆಗಿರುವ ಸೋನು ಶ್ರೀನಿವಾಸ ಗೌಡ ಆಯ್ಕೆಯಾಗಿದ್ದು, ಇಂದು ಎರಡನೇ ಅಭ್ಯರ್ಥಿಯಾಗಿ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಸೋಷಿಯಲ್ ಮೀಡಿಯಾ ಪೋಸ್ಟ್ ಗೆ ಸಂಬಂಧಿಸಿದಂತೆ ಹಲವು ವಿವಾದಗಳಿಗೆ ಸುದ್ದಿಯಾಗಿದ್ದ ಸೋನು ಶ್ರೀನಿವಾಸ ಗೌಡ, ರೀಲ್ಸ್ ಮಾಡುವುದನ್ನು ಬಿಡಲ...