ಸೋನು ಶ್ರೀನಿವಾಸ್ ಗೌಡ ಅವರು ಬಿಗ್ ಬಾಸ್ ವೇದಿಕೆಯಲ್ಲಿ ಸಕ್ಕತ್ ಆಗಿ ಸುದ್ದಿಯಾಗುತ್ತಿದ್ದಾರೆ. ಭಿನ್ನ ವಿಡಿಯೋಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡಿದ್ದ ಸೋನು ಶ್ರೀನಿವಾಸ್ ಗೌಡ ಬಿಗ್ ಬಾಸ್ ಮನೆಗೆ ಪ್ರವೇಶ ನೀಡಿದ ಮರು ಘಳಿಗೆಯಲ್ಲೇ ತನ್ನ ಮನಸ್ಸಿನಲ್ಲಿದ್ದ ನೋವನ್ನು ಹಂಚಿಕೊಂಡು ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಎರಡನೇ ಸ...