ಮುಂಬೈ: ನಟ ಸೋನುಸೂದ್ ಅವರು 20 ಕೋಟಿಗೂ ಅಧಿಕ ತೆರಿಗೆ ವಂಚನೆ ಮಾಡಿದ್ದಾರೆ ಎಂದು ಆದಾಯ ತೆರಿಗೆ ಇಲಾಖಾ ಅಧಿಕಾರಿ ಹೇಳಿದ್ದು, ಸೋನುಸೂದ್ ಅವರಿಗೆ ಸೇರಿದ 28 ಕಚೇರಿಗಳ ಮೇಲೆ ದಾಳಿ ನಡೆಸಿದ ಬಳಿಕ ಐಟಿ ಇಲಾಖೆ ಈ ಮಾಹಿತಿಯನ್ನು ನೀಡಿದೆ ಎಂದು ವರದಿಯಾಗಿದೆ. ಮೂರು ದಿನಗಳ ಹಿಂದೆ ನಟ ಸೋನುಸೂದ್ ಅವರಿಗೆ ಸೇರಿದ ಮುಂಬೈನಲ್ಲಿರುವ ಮನೆ ಸೇರಿದಂ...
ಮುಂಬೈ: ಖ್ಯಾತ ನಟ, ಸಮಾಜ ಸೇವಕ ಸೋನುಸೂದ್ ಅವರ ಮುಂಬೈಯ ಕಚೇರಿಗೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದು, ಸೋನುಸೂದ್ ಅವರ ಆದಾಯದ ಮೂಲಗಳಿಗೆ ಸಂಬಂಧಿಸಿದಂತೆ ಅವರ ಕಚೇರಿಯಲ್ಲಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ. ಕೊವಿಡ್ 19 ಸಾಂಕ್ರಾಮಿಕ ರೋಗ ಕಾಣಿಸಿಕೊಂಡ ಬಳಿಕ ಜನ ಸೇವೆಯ ಮೂಲಕ ದೇಶಾದ್ಯಂತ ಹೆಸರು ವಾಸಿಯಾಗಿದ್ದು, ಅಪಾರ ಅಭಿ...
ಮುಂಬೈ: ಖಾಸಗಿ ವಾಹಿನಿ ಡಾನ್ಸ್ ದಿವಾನೆ ರಿಯಾಲಿಟಿ ಶೋ ಎಪಿಸೋಡ್ ಚಿತ್ರೀಕರಣದ ಸೆಟ್ ನಲ್ಲಿ ನಿರಾಶ್ರಿತರ ದೇವರು, ನಟ ಸೋನುಸೂದ್ ಕಣ್ಣೀರು ಹಾಕಿದ ಘಟನೆ ನಡೆದಿದೆ. ತೀವ್ರವಾಗಿ ಅನಾರೋಗ್ಯದಿಂದ ಬಳಲುತ್ತಿದ್ದ ಭಾರ್ತಿ ಎಂಬ ಮಹಿಳೆಯನ್ನು ಚಿಕಿತ್ಸೆಗಾಗಿ ನಾಗ್ಪುರದಿಂದ ಹೈದರಾಬಾದ್ ಗೆ ವಿಮಾನದಲ್ಲಿ ಕೊಂಡೊಯ್ಯಲು ನಟ ಸೋನು ಸೂದ್ ವ್ಯವಸ್ಥೆ ಮಾ...
ಉತ್ತರಾಖಂಡ: ಹಿಮಸ್ಫೋಟ ದುರಂತದಲ್ಲಿ ತಂದೆಯನ್ನು ಕಳೆದುಕೊಂಡ 4 ಹೆಣ್ಣು ಮಕ್ಕಳನ್ನು ನಟ ಸೋನುಸೂದ್ ದತ್ತು ಪಡೆದಿದ್ದಾರೆ. ಉತ್ತರಾಖಂಡ್ ನ ಚಮೋಲಿ ಜಿಲ್ಲೆಯಲ್ಲಿ ಹಿಮಸ್ಫೋಟ ದುರಂತದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಪ್ರಾಣ ಹಾನಿಯಾಗಿತ್ತು. ಪ್ರವಾಹದ ಏಟಿಗೆ ಜಲ ವಿದ್ಯುತ್ ಯೋಜನೆ ಕಾಮಗಾರಿಯಲ್ಲಿ ತೊಡಗಿದ್ದಅಲಾಮ್ ಸಿಂಗ್ ಬಂದೀರ್ ಕೊಚ್ಚಿ...
ಮಹಾರಾಷ್ಟ್ರ: ಲಾಕ್ ಡೌನ್ ಸಂದರ್ಭದಲ್ಲಿ ಲಕ್ಷಾಂತರ ಕಾರ್ಮಿಕರಿಗೆ ನೆರವಾಗಿದ್ದ, ನಟ ಸೋನುಸೂದ್ ಅವರ ಮೇಲೆ ದೂರು ದಾಖಲಾಗಿದ್ದು, ವಸತಿ ಕಟ್ಟಡವನ್ನು ಹೊಟೇಲ್ ಆಗಿ ಪರಿವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ವಸತಿ ಕಟ್ಟಡವನ್ನು ಹೊಟೇಲ್ ಆಗಿ ಪರಿವರ್ತಿಸಲು ಯಾವುದೇ ಅನುಮತಿ ಪಡೆದುಕೊಂಡಿಲ್ಲ ಎಂದು ಬಿಎಂಸಿ ಆರೋಪ ಮಾಡಿದೆ. ಎಬಿ ನಾಯ...
ಸಿದ್ದಿಪೇಟ್: ಕೊರೊನಾ ಸಮಯದಲ್ಲಿ ಯಾವ ದೇವರುಗಳೂ ಸಹಾಯಕ್ಕೆ ಬರಲಿಲ್ಲ. ಸಹಾಯಕ್ಕೆ ಬಂದದ್ದು ಬಾಲಿವುಡ್ ನಟ ಸೋನು ಸೂದ್. ಹಾಗಾಗಿ ಅವರೇ ದೇವರು ಎಂದು ಜನರು ಅವರಿಗೆ ದೇವಸ್ಥಾನ ಕಟ್ಟಲು ಮುಂದಾಗಿದ್ದಾರೆ. ತೆಲಂಗಾಣದ ಸಿದ್ದಿಪೇಟ್ ನಲ್ಲಿರುವ ಡುಬ್ಬಾ ತಾಂಡದ ಜನತೆಗೆ ಸೋನು ಸೂದ್ ಅವರೇ ಈಗ ದೇವರು. ಅವರಿಗಾಗಿ ಇದೀಗ ಇಲ್ಲಿನ ಜನತೆ ದೇವಸ್ಥಾನವ...