ಮೈಸೂರು: ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ತಿ.ನರಸೀಪುರ ವಿಧಾನ ಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಸಾಮಾಜಿಕ ಹೋರಾಟಗಾರ ಸೋಸಲೆ ಸಿದ್ದರಾಜು ಅವರು ಸಿದ್ಧರಾಗಿದ್ದು, ಶೀಘ್ರದಲ್ಲೇ ತಮ್ಮ ಸ್ಪರ್ಧೆಯ ಬಗ್ಗೆ ಬಹಿರಂಗವಾಗಿ ಘೋಷಿಸಲಿದ್ದಾರೆ ಎಂದು ತಿಳಿದು ಬಂದಿದೆ. ಸುಮಾರು 20 ವರ್ಷಗಳ ಕಾಲ ಬಹುಜನ ಚಳುವಳಿಯಲ್ಲಿ ಸೇವೆ ಸಲ್ಲಿಸಿರುವ ಸೋಸಲೆ ...