ಮೂಡುಬಿದಿರೆ: ಸೌತಡ್ಕ ಒಂಟಿ ಮನೆಗೆ ನುಗ್ಗಿ ಮನೆಯ ಮಾಲಿಕ ತುಕ್ರಪ್ಪ ಶೆಟ್ಟಿ ಎಂಬವರನ್ನು ಕಟ್ಟಿಹಾಕಿ, ಅವರ ಪತ್ನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದು, ಬಂಧನದ ವೇಳೆ ಆರೋಪಿಗಳು ಜಿಲ್ಲೆ ಹಾಗೂ ಹೊರ ಜಿಲ್ಲೆಗಳ ವಿವಿಧೆಡೆಗಳಲ್ಲಿ ದರೋಡೆ ನಡೆಸಿದ್ದರು ಎನ್ನುವುದು ಬಯಲಿಗೆ ಬಂದಿದೆ. ಒಟ್ಟು 9 ಮಂದ...