ಬೆಳ್ತಂಗಡಿ: ಸೌಜನ್ಯ ಪ್ರಕರಣದ ತನಿಖೆ ಎಲ್ಲವೂ ಮುಗಿಯಿತು, ತೀರ್ಪೂ ಬಂತು ಅನ್ನೋವಷ್ಟರಲ್ಲೇ, ಈ ಪ್ರಕರಣ ಮುಕ್ತಾಯವಾಗಿಲ್ಲ, ಈಗಷ್ಟೇ ಆರಂಭಗೊಂಡಿದೆ ಅನ್ನೋವಂತೆ ಮತ್ತೆ ಹೋರಾಟ ಎದ್ದು ನಿಂತಿದೆ. ಈ ಬಾರಿ ಹೋರಾಟ ದಕ್ಷಿಣ ಕನ್ನಡ ಜಿಲ್ಲೆಗೆ ಮಾತ್ರವೇ ಸೀಮಿತವಾಗದೇ ಇಡೀ ರಾಜ್ಯದಲ್ಲೇ ಆರಂಭವಾಗುವ ಮುನ್ಸೂಚನೆ ಲಭ್ಯವಾಗಿದೆ. ಹೌದು..! ಇದು ಕೇವ...